*ಕ್ವಾರಿ ಗಣಿ ರಾಯಲ್ಟಿಯಲ್ಲಿ ಸರ್ಕಾರಕ್ಕೆ ವಂಚನೆ: ಕಠಿಣ ಕ್ರಮಕ್ಕೆ ಸಿಎಂ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಕ್ವಾರಿ ಗಣಿ ರಾಯಲ್ಟಿಯಲ್ಲಿ ಸರ್ಕಾರಕ್ಕೆ ನಷ್ಟ ಆಗುತ್ತಿದೆ ಎನ್ನುವ ದೂರಿನ ಬಗ್ಗೆ ಗರಂ ಆದ ಮುಖ್ಯಮಂತ್ರಿಗಳು ಈ ಬಗ್ಗೆ ಕಠಿಣ ಕ್ರಮ ಕೈಗೊಂಡು ನಷ್ಟ ತಡೆಯುವಂತೆ ಆಗ್ರಹಿಸಿದರು.Home add -Advt DC-CEO ಗಳ ಸಭೆಯಲ್ಲಿ ಸಚಿವ ಸಂತೋಷ್ ಲಾಡ್, ಈಶ್ವರ್ ಖಂಡ್ರೆ, ಶರಣಪ್ರಕಾಶ್ ಪಾಟೀಲ್ ಮುಂತಾದವರು ಪರ್ಮಿಟ್ ಪಡೆಯದೆ ರಾಯಲ್ಟಿ ಸಂಗ್ರಹದಲ್ಲಿ ಸರ್ಕಾರಕ್ಕೆ ಆಗುತ್ತಿರುವ ನಷ್ಟದ ಬಗ್ಗೆ ಗಮನ ಸೆಳೆದರು. ಸಚಿವ ಸಂತೋಷ್ ಲಾಡ್ ಅವರು ಮಾತನಾಡುತ್ತಾ ಕ್ವಾರಿ ಗಣಿಗಾರಿಕೆಯಲ್ಲಿ 50 ಲಕ್ಷ ಟನ್ … Continue reading *ಕ್ವಾರಿ ಗಣಿ ರಾಯಲ್ಟಿಯಲ್ಲಿ ಸರ್ಕಾರಕ್ಕೆ ವಂಚನೆ: ಕಠಿಣ ಕ್ರಮಕ್ಕೆ ಸಿಎಂ ಆಗ್ರಹ*