*ಅರಣ್ಯ ವಾಸಿಗಳಿಗೆ ಭೂಮಿ ಹಕ್ಕು ಕುರಿತು ಮಹತ್ವದ ನಿರ್ಣಯ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಅನುಸೂಚಿತ ಬುಡಕಟ್ಟುಗಳ ಮತ್ತು ಇತರ ಪಾರಂಪರಿಕ ಅರಣ್ಯ ವಾಸಿಗಳ ಅಧಿನಿಯಮದಡಿ 298798 ಅರ್ಜಿ ಸ್ವೀಕೃತಗೊಂಡಿದ್ದು, 258086 ಅರ್ಜಿಗಳು ತಿರಸ್ಕೃತಗೊಂಡಿವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಜಿಲ್ಲಾಧಿಕಾರಿಗಳು, ಸಿಇಒಗಳ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 24186 ಅರ್ಜಿಗಳು ಇತ್ಯರ್ಥವಾಗದೇ ಬಾಕಿಯಿವೆ. ಇದುವರೆಗೆ 16426 ಹಕ್ಕುಪತ್ರಗಳನ್ನು ವಿತರಿಸಲಾಗಿದ್ದು, 56479 ಎಕ್ರೆ ಭೂಮಿ ಮಂಜೂರು ಮಾಡಲಾಗಿದೆ. ಅರಣ್ಯವಾಸಿಗಳಿಗೆ ಭೂಮಿ ಹಕ್ಕು ಖಾತ್ರಿಪಡಿಸಲು ಮುಂದಿನ ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದರು. ಬುಡಕಟ್ಟು ಸಮುದಾಯ ಅಭಿವೃದ್ಧಿರಾಜ್ಯದ 5ಜಿಲ್ಲೆಗಳ … Continue reading *ಅರಣ್ಯ ವಾಸಿಗಳಿಗೆ ಭೂಮಿ ಹಕ್ಕು ಕುರಿತು ಮಹತ್ವದ ನಿರ್ಣಯ*
Copy and paste this URL into your WordPress site to embed
Copy and paste this code into your site to embed