*ಜಿಲ್ಲಾಧಿಕಾರಿ, ಸಿಇಒ, ತಹಶೀಲ್ದಾರರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತಾಲ್ಲೂಕು ಮಟ್ಟದಲ್ಲಿ ಸಚಿವರು, ಶಾಸಕರನ್ನು ಆಹ್ವಾನಿಸಿ, ಜನ ಸಂಪರ್ಕ ಸಭೆಗಳನ್ನು ವಾರಕ್ಕೊಮ್ಮೆ ನಡೆಸಿ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಾಡಿನ ಜನತೆ ಸಣ್ಣ ಪುಟ್ಟ ಸಮಸ್ಯೆಗಳಿಗೂ ನನ್ನ ಬಳಿಗೆ ಬರುತ್ತಾರೆ ಎಂದರೆ ನೀವುಗಳು ಇದ್ದು ಏನು … Continue reading *ಜಿಲ್ಲಾಧಿಕಾರಿ, ಸಿಇಒ, ತಹಶೀಲ್ದಾರರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ*
Copy and paste this URL into your WordPress site to embed
Copy and paste this code into your site to embed