*ಜಿಲ್ಲಾಧಿಕಾರಿ, ಸಿಇಒ, ತಹಶೀಲ್ದಾರರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತಾಲ್ಲೂಕು ಮಟ್ಟದಲ್ಲಿ ಸಚಿವರು, ಶಾಸಕರನ್ನು ಆಹ್ವಾನಿಸಿ, ಜನ ಸಂಪರ್ಕ ಸಭೆಗಳನ್ನು ವಾರಕ್ಕೊಮ್ಮೆ ನಡೆಸಿ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.Home add -Advt ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಾಡಿನ ಜನತೆ ಸಣ್ಣ ಪುಟ್ಟ ಸಮಸ್ಯೆಗಳಿಗೂ ನನ್ನ ಬಳಿಗೆ ಬರುತ್ತಾರೆ ಎಂದರೆ ನೀವುಗಳು … Continue reading *ಜಿಲ್ಲಾಧಿಕಾರಿ, ಸಿಇಒ, ತಹಶೀಲ್ದಾರರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ*
Copy and paste this URL into your WordPress site to embed
Copy and paste this code into your site to embed