*ಉಡುಪಿಯಲ್ಲಿ ಕೈಗೊಂಡ ಮುಂಜಾಗೃತಾ ಕ್ರಮ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ; ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಳೆ ಅನಾಹುತದ ಬಗ್ಗೆ ಎಚ್ಚರಿಕೆ ವಹಿಸಿ ಉಡುಪಿ ಜಿಲ್ಲೆಯಲ್ಲಿ ಮೊದಲೇ ಮುಂಜಾಗೃತಾ ಕ್ರಮ ಕೈಗೊಂಡ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿದರು. ರಾಜ್ಯದ ಹವಾಮಾನ, ಮಳೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪರಿಶೀಲಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳು ವೀಡಿಯೊ ಸಂವಾದ ನಡೆಸಿದರು. ಉಡುಪಿ ಜಿಲ್ಲೆಯಲ್ಲಿ ಬಹಳ ಮೊದಲೇ ವಾರ್ ರೂಂಗಳನ್ನು … Continue reading *ಉಡುಪಿಯಲ್ಲಿ ಕೈಗೊಂಡ ಮುಂಜಾಗೃತಾ ಕ್ರಮ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ; ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ*