*ಕೆರೆಗಳನ್ನು ಉಳಿಸದಿದ್ದರೆ ಅಂತರ್ಜಲ ಮಟ್ಟವನ್ನು ಕಾಪಾಡಲು ಸಾಧ್ಯವಿಲ್ಲ; ಸಿಎಂ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಎದುರಾಗುವ ತಾಂತ್ರಿಕ ತೊಂದರೆಗಳನ್ನು ಎರಡು ತಿಂಗಳ ಒಳಗಾಗಿ ಬಗೆಹರಿಸಬೇಕು. ಭೂಸ್ವಾಧೀನ ಪ್ರಕ್ರಿಯೆ ತ್ವರಿತಗೊಳಿಸಬೇಕು. ಇನ್ನಿತರ ತೊಡಕುಗಳನ್ನು ಆದಷ್ಟು ಬೇಗನೆ ನಿವಾರಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಜಮೀನು ಹಸ್ತಾಂತರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.Home add -Advt ವಿಧಾನಸೌಧದಲ್ಲಿ ನಡೆದ ಜಿಲ್ಲಾಢಿಕಾರಿಗಳು, ಸಿಇಒಗಳು, ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಭೂಸ್ವಾಧೀನ ಪ್ರಕ್ರಿಯೆ ಕಾರಣದಿಂದ ಯೋಜನೆ ಅನುಷ್ಠಾನ ವಿಳಂಬವಾಗಬಾರದು. ಆದ್ಯತೆ ಮೇರೆಗೆ ಈ … Continue reading *ಕೆರೆಗಳನ್ನು ಉಳಿಸದಿದ್ದರೆ ಅಂತರ್ಜಲ ಮಟ್ಟವನ್ನು ಕಾಪಾಡಲು ಸಾಧ್ಯವಿಲ್ಲ; ಸಿಎಂ ಎಚ್ಚರಿಕೆ*
Copy and paste this URL into your WordPress site to embed
Copy and paste this code into your site to embed