ಪ್ರಗತಿವಾಹಿನಿ ಸುದ್ದಿ: ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ವಿಡಿಯೋ ಸಂವಾದ ನಡೆಸಿದರು. ಈ ವೇಳೆ ಜೂನ್ 6 ರ ವರೆಗೆ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಕಾರಣದಿಂದ ತುರ್ತು ಕೆಲಸಗಳಿಗೆ ಗಮನ ಕೊಡಬೇಕು. ಎಲ್ಲ ಜಿಲ್ಲಾ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಲು ಪ್ರಾರಂಭಿಸಬೇಕು ಎಂದು ಸೂಚಿಸಿದರು. ಫೆಬ್ರುವರಿಯಲ್ಲಿ ಬಜೆಟ್ ಮಂಡಿಸಲಾಗಿದೆ. ಆರ್ಥಿಕ ವರ್ಷದ ಎರಡು ತಿಂಗಳು ಕಳೆದು ಹೋಗುತ್ತಿದೆ. … Continue reading *ಕಲುಷಿತ ನೀರಿನಿಂದ ತೊಂದರೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ; ಕಾಲರ ಕಂಡು ಬಂದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ; ಸಿಎಂ ವಾರ್ನಿಂಗ್*
Copy and paste this URL into your WordPress site to embed
Copy and paste this code into your site to embed