*ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಕಟ್ಟೆಚ್ಚರಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ*

ದೆಹಲಿ ಕಾರು ಸ್ಫೋಟದಲ್ಲಿ ಹಲವರು ಸಾವು: ತೀವ್ರ ಸಂತಾಪ ಸೂಚಿಸಿದ ಸಿಎಂ ಪ್ರಗತಿವಾಹಿನಿ ಸುದ್ದಿ: ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರ್ ಸ್ಪೋಟದಿಂದ ಹಲವರು ಸಾವಿಗೀಡಾದ ಸುದ್ದಿ ನೋವಿನ‌ ಜೊತೆಗೆ ದಿಗ್ಭ್ರಮೆ ಉಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ದೆಹಲಿಯ ಸ್ಪೋಟ ಪ್ರಕರಣವನ್ನು ರಾಜ್ಯ ಸರ್ಕಾರವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ … Continue reading *ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಕಟ್ಟೆಚ್ಚರಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ*