*ನೇಮಕಾತಿ–ವರ್ಗಾವಣೆಗಳಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ: ಆರೋಗ್ಯ ಸಿಬ್ಬಂದಿಗೆ ಸಿಎಂ ಸಂದೇಶ*

ಜಾತಿಧರ್ಮಗಳನ್ನು ಮೀರಿ ಮಾನವೀಯತೆಯಿಂದ ಸೇವೆ ಸಲ್ಲಿಸಿ- ಆರೋಗ್ಯ ಸಿಬ್ಬಂದಿಗೆ ಸಿಎಂ ಸಿದ್ದರಾಮಯ್ಯ ಕಿವಿ ಮಾತು ಪ್ರಗತಿವಾಹಿನಿ ಸುದ್ದಿ: ವೈದ್ಯಕೇತರ ಸಿಬ್ಬಂದಿಗಳೂ ವೈದ್ಯರಷ್ಟೇ ಪ್ರಮುಖರು. ಆರೋಗ್ಯ ಕ್ಷೇತ್ರದ ಕೆಲಸ ಕಾರ್ಯಗಳಲ್ಲಿ ಜಾತಿಧರ್ಮಗಳ ಬೇಧಗಳನ್ನು ಮೀರಿ,ಮಾನವೀಯತೆಯಿಂದ ಸೇವೆ ಸಲ್ಲಿಸುವುದು ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಅಭಯ ಹಸ್ತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತದ … Continue reading *ನೇಮಕಾತಿ–ವರ್ಗಾವಣೆಗಳಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ: ಆರೋಗ್ಯ ಸಿಬ್ಬಂದಿಗೆ ಸಿಎಂ ಸಂದೇಶ*