*ಶೀಘ್ರದಲ್ಲಿಯೇ ಖಾಲಿ ಇರುವ ಹುದ್ದೆಗಳಿಗೆ ನೇಮಾಕತಿ: ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ*

ಯುವಜನರ ಆತಂಕ – ಅಹವಾಲುಗಳು ನನ್ನನ್ನು ತಲುಪಿದೆ ಎಂದ ಸಿಎಂ ಪ್ರಗತಿವಾಹಿನಿ ಸುದ್ದಿ: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ ಪರಿಗಣಿಸಿದ್ದೇನೆ. ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಅನುಭವಿಸುತ್ತಿರುವ ಆತಂಕ, ನಿರಾಶೆ ಮತ್ತು ಅನಿಶ್ಚಿತತೆಯನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಉದ್ಯೋಗಕ್ಕಾಗಿ ಸಲ್ಲಿಸುವ ಪ್ರತಿ ಅರ್ಜಿಯ ಹಿಂದೆ ಒಂದು ಕನಸಿರುತ್ತದೆ, ಕುಟುಂಬದ ನಿರೀಕ್ಷೆ, ವರ್ಷಗಳ ಕಠಿಣ ಪರಿಶ್ರಮ ಮತ್ತು ನಾಡಿಗಾಗಿ ಸೇವೆ ಸಲ್ಲಿಸುವ ಆಕಾಂಕ್ಷೆ ಇರುತ್ತದೆ. ಯುವಜನರ ಆತಂಕ – ಅಹವಾಲುಗಳು ನನ್ನನ್ನು ತಲುಪಿದೆ. ಅವರ ಭವಿಷ್ಯ ನಮಗೂ … Continue reading *ಶೀಘ್ರದಲ್ಲಿಯೇ ಖಾಲಿ ಇರುವ ಹುದ್ದೆಗಳಿಗೆ ನೇಮಾಕತಿ: ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ*