Latest

ಮಣಿಪಾಲ್ ಆಸ್ಪತ್ರೆಯಿಂದ ಸಿದ್ದರಾಮಯ್ಯ ಡಿಸ್ಚಾರ್ಜ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ ವಾರದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಸಿದ್ದರಾಮಯ್ಯ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಒಂದು ವಾರ ಚಿಕಿತ್ಸೆ ಬಳಿಕ ಇದೀಗ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅಸ್ಪತ್ರೆಯಿಂದ ಹೊರ ಬಂದ ವಿಪಕ್ಷ ನಾಯಕನಿಗೆ ಹೂವಿನ ಮಳೆಗರೆದು ಸ್ವಾಗಿತಿಸಲಾಯಿತು.
ನಾಯಕತ್ವ ಬದಲಾವಣೆ ಚರ್ಚೆ ಸರ್ಕಾರದ ಇಮೇಜಿಗೆ ಧಕ್ಕೆ ಎಂದ ಶೆಟ್ಟರ್

Related Articles

Back to top button