*ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಕೇಂದ್ರದ ಅನುದಾನ ತರಲು ಪ್ರಯತ್ನಿಸಲಿ: ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಸುಮಾರು 4195 ಕೋಟಿ ರೂ. ಗಳ ಕೇಂದ್ರದ ಪಾಲು ಬಿಡುಗಡೆಯಾಗಿಲ್ಲ. ಈ ದಿಸೆಯಲ್ಲಿ ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಕೇಂದ್ರವನ್ನು ಒತ್ತಾಯಿಸಿ ಬಾಕಿ ಅನುದಾನವನ್ನು ತರಲು ಪ್ರಯತ್ನಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ತಿಳಿಸಿದರು. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಅನುದಾನವನ್ನು ಒದಗಿಸುವಂತೆ ಪ್ರಧಾನಮಂತ್ರಿಯವರನ್ನು, ಕೇಂದ್ರ ವಿತ್ತಸಚಿವರನ್ನೂ ಈಗಾಗಲೇ ಭೇಟಿ ಮಾಡಿ ಮನವಿ ಸಲ್ಲಿಸಿದ್ದರ ಬಗ್ಗೆ ಮುಖ್ಯಮಂತ್ರಿಗಳು ವಿವರಿಸಿದರು. ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ … Continue reading *ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಕೇಂದ್ರದ ಅನುದಾನ ತರಲು ಪ್ರಯತ್ನಿಸಲಿ: ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed