*ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಕೇಂದ್ರದ ಅನುದಾನ ತರಲು ಪ್ರಯತ್ನಿಸಲಿ: ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಸುಮಾರು 4195 ಕೋಟಿ ರೂ. ಗಳ ಕೇಂದ್ರದ ಪಾಲು ಬಿಡುಗಡೆಯಾಗಿಲ್ಲ. ಈ ದಿಸೆಯಲ್ಲಿ ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಕೇಂದ್ರವನ್ನು ಒತ್ತಾಯಿಸಿ ಬಾಕಿ ಅನುದಾನವನ್ನು ತರಲು ಪ್ರಯತ್ನಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ತಿಳಿಸಿದರು. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಅನುದಾನವನ್ನು ಒದಗಿಸುವಂತೆ ಪ್ರಧಾನಮಂತ್ರಿಯವರನ್ನು, ಕೇಂದ್ರ ವಿತ್ತಸಚಿವರನ್ನೂ ಈಗಾಗಲೇ ಭೇಟಿ ಮಾಡಿ ಮನವಿ ಸಲ್ಲಿಸಿದ್ದರ ಬಗ್ಗೆ ಮುಖ್ಯಮಂತ್ರಿಗಳು ವಿವರಿಸಿದರು. ಕೇಂದ್ರ ಪುರಸ್ಕೃತ … Continue reading *ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಕೇಂದ್ರದ ಅನುದಾನ ತರಲು ಪ್ರಯತ್ನಿಸಲಿ: ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed