*ಡಾ: ರಾಜ್ ಕುಮಾರ್ ಅವರ ಕನಸು ನನಸಾಗಿಸುತ್ತೇವೆ: ಸಿಎಂ ಭರವಸೆ*

ಪ್ರಗತಿವಾಹಿನಿ ಸುದ್ದಿ: ಕನ್ನಡ ಚಲನಚಿತ್ರಗಳ ಬೆಳವಣಿಗೆಗೆ ಸರ್ಕಾರ ಮೊದಲಿನಿಂದಲೂ ಎಲ್ಲಾ ರೀತಿಯ ಸಹಾಯವನ್ನು ಮಾಡುತ್ತಾ ಬಂದಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡದ ಉದ್ಘಾಟಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಚಲನಚಿತ್ರ ನಿರ್ಮಾಪಕರಿಗೆ ಇಲ್ಲಿಯವರೆಗೆ ಸ್ವಂತ ಕಟ್ಟಡ ಇರಲಿಲ್ಲ. ಸ್ವಂತ ಕಟ್ಟಡ ನಿರ್ಮಾಣವಾಗಿದ್ದು , ಅದರ ಉದ್ಘಾಟನೆಯನ್ನು ನೆರವೇರಿಸಿದ್ದೇನೆ ಎಂದರುHome add -Advt ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಿನ್ನೆ ರಾತ್ರಿ 8.00 ಗಂಟೆಗೆ ಸಮಾಯ ಕೊಟ್ಟಿದ್ದರು. ಈ ಕಾರ್ಯಕ್ರಮಕ್ಕಾಗಿ ನಿನ್ನೆಯೇ … Continue reading *ಡಾ: ರಾಜ್ ಕುಮಾರ್ ಅವರ ಕನಸು ನನಸಾಗಿಸುತ್ತೇವೆ: ಸಿಎಂ ಭರವಸೆ*