*ಕೇವಲ ಅಂಬಾನಿ-ಅದಾನಿ ಜೇಬಿನಲ್ಲಿ ಹಣ ಇದ್ದರೆ ದೇಶಕ್ಕೆ ಜನರಿಗೆ ಏನೂ ಲಾಭ ಇಲ್ಲ; ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಆರ್ಥಿಕತೆ ಬೆಳವಣಿಗೆ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬರೀ ಅಂಬಾನಿ-ಅದಾನಿ ಜೇಬಿನಲ್ಲಿ ಹಣ ಇದ್ದರೆ ಬಡವರಿಗೆ, ಮಧ್ಯಮವರ್ಗದವರ ಉದ್ದಾರ ಸಾಧ್ಯವಿಲ್ಲ. ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಮಾತ್ರ ಆರ್ಥಿಕತೆ ಬೆಳವಣಿಗೆ ಆಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕರ್ನಾಟಕ ಆದಿಜಾಂಬವರ ಸಾಂಸ್ಕೃತಿಕ ಸಮಿತಿ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ದಿ.ಡಾ.ಸಿದ್ದಲಿಂಗಯ್ಯ ಸ್ಮರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಿದ್ದಲಿಂಗಯ್ಯ ಅವರ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ದುಡಿಯುವವರ, ಶ್ರಮಿಕರ ಜೇಬಿನಲ್ಲಿ ಹಣ ಇದ್ದರೆ ಅವರು ದೇಶದ ಆರ್ಥಿಕತೆಯ ಬೆಳವಣಿಗೆಗೆ ಕಾರಣರಾಗುತ್ತಾರೆ. ಕೇವಲ ಅಂಬಾನಿ ಅದಾನಿ ಜೇಬು ತುಂಬಿಸುವವರ … Continue reading *ಕೇವಲ ಅಂಬಾನಿ-ಅದಾನಿ ಜೇಬಿನಲ್ಲಿ ಹಣ ಇದ್ದರೆ ದೇಶಕ್ಕೆ ಜನರಿಗೆ ಏನೂ ಲಾಭ ಇಲ್ಲ; ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಆರ್ಥಿಕತೆ ಬೆಳವಣಿಗೆ: ಸಿಎಂ ಸಿದ್ದರಾಮಯ್ಯ*