ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬರೀ ಅಂಬಾನಿ-ಅದಾನಿ ಜೇಬಿನಲ್ಲಿ ಹಣ ಇದ್ದರೆ ಬಡವರಿಗೆ, ಮಧ್ಯಮವರ್ಗದವರ ಉದ್ದಾರ ಸಾಧ್ಯವಿಲ್ಲ. ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಮಾತ್ರ ಆರ್ಥಿಕತೆ ಬೆಳವಣಿಗೆ ಆಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.Home add -Advt ಕರ್ನಾಟಕ ಆದಿಜಾಂಬವರ ಸಾಂಸ್ಕೃತಿಕ ಸಮಿತಿ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ದಿ.ಡಾ.ಸಿದ್ದಲಿಂಗಯ್ಯ ಸ್ಮರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಿದ್ದಲಿಂಗಯ್ಯ ಅವರ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ದುಡಿಯುವವರ, ಶ್ರಮಿಕರ ಜೇಬಿನಲ್ಲಿ ಹಣ ಇದ್ದರೆ ಅವರು ದೇಶದ ಆರ್ಥಿಕತೆಯ ಬೆಳವಣಿಗೆಗೆ ಕಾರಣರಾಗುತ್ತಾರೆ. ಕೇವಲ ಅಂಬಾನಿ ಅದಾನಿ … Continue reading *ಕೇವಲ ಅಂಬಾನಿ-ಅದಾನಿ ಜೇಬಿನಲ್ಲಿ ಹಣ ಇದ್ದರೆ ದೇಶಕ್ಕೆ ಜನರಿಗೆ ಏನೂ ಲಾಭ ಇಲ್ಲ; ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಆರ್ಥಿಕತೆ ಬೆಳವಣಿಗೆ: ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed