*ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳಿಗೆ ಸಿಎಂ ನೀಡಿದ ಸೂಚನೆಯೇನು? ಇಲ್ಲಿದೆ ಹೈಲೆಟ್ಸ್*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ನಗರದ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಅಧಿಕಾರಿಗಳಿಂದ ಸುದೀರ್ಘವಾಗಿ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಬಳಿಕ ಮಾಧ್ಯಮಗೋಷ್ಠಿಯಲ್ಲಿ ಹಂಚಿಕೊಂಡ ಮಾಹಿತಿಗಳ ಹೈಲೈಟ್ಸ್…. ಕಾವೇರಿ, ಕಬಿನಿಯಲ್ಲಿ ಕುಡಿಯುವ ನೀರಿಗೆ ಅಗತ್ಯ ಇರುವಷ್ಟು ನೀರನ್ನು ಸಂಗ್ರಹಿಸಿದ್ದೇವೆ. ಜೂನ್ ಅಂತ್ಯದವರೆಗೂ ಸಾಕಾಗುವಷ್ಟು ನೀರನ್ನು ಸಂಗ್ರಹಿಸಿದ್ದೇವೆ. KRS ನಲ್ಲಿ 11.02, ಕಬಿನಿಯಲ್ಲಿ 9.02 ಟಿಎಂಸಿ ನೀರು ಸಂಗ್ರಹವಿದೆ 14000 ಸರ್ಕಾರಿ ಬೋರ್ ವೆಲ್ ಗಳಲ್ಲಿ 6900 ಬತ್ತಿವೆ. ಹೀಗಾಗಿ ಸಮಸ್ಯೆ ಆಗಿದೆ. 110 ಹಳ್ಳಿಗಳಲ್ಲಿ 55 ಹಳ್ಳಿಗಳಿಗೆ ಸಮಸ್ಯೆ ಆಗಿದೆ. … Continue reading *ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳಿಗೆ ಸಿಎಂ ನೀಡಿದ ಸೂಚನೆಯೇನು? ಇಲ್ಲಿದೆ ಹೈಲೆಟ್ಸ್*
Copy and paste this URL into your WordPress site to embed
Copy and paste this code into your site to embed