National

*ಸಿಎಂ ಸಿದ್ದರಾಮಯ್ಯ ವಿರುದ್ಧ ಇಡಿ, ಸಿಬಿಐ ದುರ್ಬಳಕೆ: ದೆಹಲಿಯಲ್ಲಿ ಕೇಂದ್ರದ ವಿರುದ್ಧ ಪ್ರತಿಭಟನಾ ಸಭೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇಡಿ, ಸಿಬಿಐ ದುರ್ಬಳಕೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಾ ಸಭೆ ನಡೆಸಲಾಗುತ್ತಿದೆ.

ಹಿಂದುಳಿದ ವರ್ಗದ ಜಾಗೃತ ಆಯೋಗದಿಂದ ದೆಹಲಿಯ ಕರ್ನಾಟಕ ಸಂಘದಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ. ಹನುಮಂತಯ್ಯ, ಎಸ್ ಜಿ, ಸಿದ್ದರಾಮಯ್ಯ ಸೇರಿ ಹಲವರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿಇರುದ್ಧ ಕೇಂದ್ರ ಸರ್ಕಾರ ಇಡಿ, ಸಿಬಿಐ ದುರ್ಬಳಕೆ ಮಾಡಿಕೊಂಡು, ಅನಗತ್ಯ ತನಿಖೆ ನಡೆಸುವ ನಿಟ್ಟಿನಲ್ಲಿ ಹುನಾರ ನಡೆಸಿದೆ. ಇದನ್ನು ಖಂಡಿಸಿ ಇಂದು ಪ್ರತಿಭಟನಾ ಸಭೆ ನಡೆಸಲಾಗುತ್ತಿದೆ.

Related Articles

Back to top button