*ಪ್ರಧಾನಿ ಮೋದಿ ಭಯಾನಕವಾದ ಸುಳ್ಳುಗಳಿಂದ ಭಾರತೀಯರ ಹಾದಿ ತಪ್ಪಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ಮೊದಲು ಹಾಗೂ ಎರಡನೇ ಹಂತದ ಚುನಾವಣೆಗಳಲ್ಲಿ ಬಿಜೆಪಿ, ಎನ್ ಡಿಎ ಅಧಿಕಾರಕ್ಕೆ ಬರುವುದಿಲ್ಲ. ತಮಗೆ ಸ್ಪಷ್ಟ ಸೋಲಾಗಿದೆ ಎನ್ನುವುದು ಖಚಿತವಾಗುತ್ತಿದ್ದಂತೆ ಮೋದಿಯವರು ಹತಾಶರಾಗಿದ್ದು, ಭಯಾನಕ ಸುಳ್ಳುಗಳಿಂದ ಭಾರತೀಯ ದಾರಿತಪ್ಪಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಅವರು ಇಂದು ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೃಣಾಳ್ ಹೆಬ್ಬಾಳ್ಕರ್ ಪರವಾಗಿ ಮತ ಮತಯಾಚಿಸಿ ಮಾತನಾಡಿದರು. ಬೆಲೆಏರಿಕೆ, ನಿರುದ್ಯೋಗದ ಬಗ್ಗೆ ಪ್ರಧಾನಿ ಮೋದಿ ಮಾಡನಾಡುವುದಿಲ್ಲ. 2014 ಹಾಗೂ 2019 ರಲ್ಲಿ … Continue reading *ಪ್ರಧಾನಿ ಮೋದಿ ಭಯಾನಕವಾದ ಸುಳ್ಳುಗಳಿಂದ ಭಾರತೀಯರ ಹಾದಿ ತಪ್ಪಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ*