ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿಗೆ ಭೇಟಿ ನೀಡಿದ್ದು, ಇದರ ಬೆನ್ನಲ್ಲೇ ಭಾವುಕ ಸಂದೇಶವೊಂದನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಮುಖ್ಯಮಂತ್ರಿಯ ಸಿಂಹಾಸನ ನಶ್ವರ, ಜನತೆಯ ಹೃದಯಸಿಂಹಾಸನ ಶಾಶ್ವತ. ಅಲ್ಲಿಂದ ನನ್ನನ್ನು ಯಾರೂ ಕೆಳಗಿಳಿಸಲಾರರು. ಅದು ನನ್ನ ಮತ್ತು ನಾನು ನಂಬುವ ಜನತಾ ಜನಾರ್ಧನರ ನಡುವಿನ ಶಾಶ್ವತ ಒಪ್ಪಂದ. ಅಧಿಕಾರ, ಸಂಪತ್ತು ಕಾಲ ಬದಲಾದಂತೆ ಕಳೆದು ಹೋಗಬಹುದು, ಜನರ ಪ್ರೀತಿ ನಿರಂತರ ಎಂದು ಬರೆದುಕೊಂಡಿದ್ದಾರೆ.Home add -Advt ರಾಜಕೀಯ ಅಧಿಕಾರ ಎನ್ನುವುದು ಜನರ … Continue reading *ಮುಖ್ಯಮಂತ್ರಿಯ ಸಿಂಹಾಸನ ನಶ್ವರ, ಜನತೆಯ ಹೃದಯಸಿಂಹಾಸನ ಶಾಶ್ವತ; ಅಲ್ಲಿಂದ ನನ್ನನ್ನು ಯಾರೂ ಕೆಳಗಿಳಿಸಲಾರರು: ಸಿದ್ದರಾಮಯ್ಯ ಭಾವುಕ ಸಂದೇಶ*
Copy and paste this URL into your WordPress site to embed
Copy and paste this code into your site to embed