*ಹೆಚ್ಚುವರಿ ಅಡ್ವೊಕೇಟ್ ಜನರಲ್ ಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗಳ ಕಾರ್ಯನಿರ್ವಹಣಾ ಸಭೆ ನಡೆಸಿದರು. ಈ ವೇಳೆ ಹಲವು ಖಡಕ್ ಸೂಚನೆ ನೀಡಿದರು. ಸಭೆಯ ಹೈಲೈಟ್ಸ್: • ಸರ್ಕಾರದ ಪರವಾಗಿ ಸಮರ್ಪಕವಾಗಿ ವಾದ ಮಾಡಲು ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. • ಸರ್ಕಾರದ ಕಾನೂನುಗಳನ್ನು ಎಲ್ಲಾ ಹಂತಗಳಲ್ಲಿ ಎತ್ತಿ ಹಿಡಿಯುವುದು ನಿಮ್ಮ ಕರ್ತವ್ಯ. ಕರ್ನಾಟಕ ರಾಜ್ಯ ಅಧಿನಿಯಮಗಳ ಸಂಪೂರ್ಣ ಅನುಷ್ಠಾನ, ಉದ್ದೇಶದ ನಿರ್ವಹಣೆ ನಿಮ್ಮ ಕೈಯಲ್ಲಿದೆ.Home add -Advt • … Continue reading *ಹೆಚ್ಚುವರಿ ಅಡ್ವೊಕೇಟ್ ಜನರಲ್ ಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ*