*ಸಿಎಂ ಕಚೇರಿಯ ನಕಲಿ ಟಿಪ್ಪಣಿ ಸೃಷ್ಟಿಸಿ ವೈರಲ್; FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಚೇರಿಯ ನಕಲಿ ಟಿಪ್ಪಣಿ ಸೃಷ್ಟಿಸಿ ಕುಟುಂಬ ಕಲ್ಯಾಣಾಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲಿ ವೈರಲ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಸಿಎಂ ಕಚೇರಿಯ ನಕಲಿ ಟಿಪ್ಪಣಿ ವೈರಲ್ ಕುರಿತು ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಅಖಲಾಗಿದ್ದು, ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ||ಕೆ.ಮೋಹನ್ ಇವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ … Continue reading *ಸಿಎಂ ಕಚೇರಿಯ ನಕಲಿ ಟಿಪ್ಪಣಿ ಸೃಷ್ಟಿಸಿ ವೈರಲ್; FIR ದಾಖಲು*