*ಪ್ರತಿಭಟನೆ ವೇಳೆ ಅವಘಡ: ಸಿಎಂ ಸಿದ್ದರಾಮಯ್ಯ ಅಭಿಮಾನಿಗೆ ತಗುಲಿದ ಬೆಂಕಿ*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು, ವಿವಿಧ ಸಂಘಟನೆಗಳು ಪ್ರತಿಭಟನೆ ತೀವ್ರಗೊಳಿಸಿವೆ. ಈ ನಡುವೆ ಪ್ರತಿಭಟನೆ ವೇಳೆ ಅವಘಡವೊಂದು ಸಂಭವಿಸಿದೆ. ರಾಜ್ಯಪಾಲರ ವಿರುದ್ಧ ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಅಭಿಮಾನಿಗಳ ಸಂಘದಿಂದ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸಿದ್ದರಾಮಯ್ಯ ಅಭಿಮಾನಿಯೊಬ್ಬರಿಗೆ ಬೆಂಕಿ ತಗುಲಿದ ಘಟನೆ ನಡೆದಿದೆ.Home add -Advt ಬಾಗಲಕೋಟೆಯ ಡಿಸಿ ಸರ್ಕಲ್ ಬಳಿ ಪ್ರತಿಭಟನಾಕಾರರು ಜಮಾವಣೆಗೊಂಡಿದ್ದರು, ರಾಜ್ಯಪಲರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ರಾಜ್ಯಪಲರ … Continue reading *ಪ್ರತಿಭಟನೆ ವೇಳೆ ಅವಘಡ: ಸಿಎಂ ಸಿದ್ದರಾಮಯ್ಯ ಅಭಿಮಾನಿಗೆ ತಗುಲಿದ ಬೆಂಕಿ*
Copy and paste this URL into your WordPress site to embed
Copy and paste this code into your site to embed