Latest

ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾ ನಿರ್ಮಾಣಕ್ಕೆ ಸಿದ್ಧತೆ: ಮಾಜಿ ಸಿಎಂ ಪಾತ್ರದಲ್ಲಿ ಮಿಂಚಲಿರುವ ನಟ ಯಾರು?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೀನನಾಧಾರಿತ ಕಥೆಯನ್ನು ಸಿನಿಮಾ ಮಾಡಲು ಬೆಂಬಲಿಗರು ನಿರ್ಧರಿಸಿದ್ದಾರೆ.

ಮಾಜಿ ಶಾಸಕ ಶಿವರಾಜ್ ತಂಗಡಗಿ ಬೆಂಬಲಿಗರು ವಿಪಕ್ಷ ನಾಯಕ ಸಿದ್ದರಾಮಯ್ಯ ಜೀವನ ಕಥೆ ಬಗ್ಗೆ ಚಿತ್ರ ನಿರ್ಮಾಣಕ್ಕೆ ತಯಾರಿ ನಡೆಸಿದ್ದು, ಕೊಪ್ಪಳ ಜಿಲ್ಲೆಯ ಕನಕಗಿರಿ ಅಭಿನಿಗಳೊಂದಿಗೆ ಶಿವರಾಜ್ ತಂಗಡಗಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಸಿದ್ದರಾಮಯ್ಯ ಪಾತ್ರದಲ್ಲಿ ಕಾಲಿವುಡ್ ಚಿತ್ರರಂಗದ ಖ್ಯಾತ ನಟ ವಿಜಯ್ ಸೇತುಪತಿ ನಟಿಸುವ ಸಾಧ್ಯತೆ ಇದೆ. ಈಗಾಗಲೇ ವಿಜಯ್ ಸೇತುಪತಿಯವರನ್ನು ಸಿದ್ದರಾಮಯ್ಯ ಬೆಂಬಲಿಗರು ಸಂಪರ್ಕಿಸಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

 

 

ಕಾಂಗ್ರೆಸ್ ನಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ ಲೆಕ್ಕ ಹಾಕಲಿ: ಸಿಎಂ ತಿರುಗೇಟು

https://pragati.taskdun.com/cm-basavaraj-bommaireactioncongresss-tweet/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button