*ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಮಾನ ದೆಹಲಿ ಬದಲಿಗೆ ಜೈಪುರದಲ್ಲಿ ಲ್ಯಾಂಡಿಂಗ್*

ಪ್ರಗತಿವಾಹಿನಿ ಸುದ್ದಿ: ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ವಿಶೇಷ ವಿಮಾನ ದೆಹಲಿ ಬದಲಿಗೆ ಜೈಪುರದಲ್ಲಿ ಇಳಿದಿದೆ ಎಂದು ತಿಳಿದುಬಂದಿದೆ. ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಸಚಿವರಾದ ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಕಾನೂನು ಸಲಹೆಗಾರ ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ ಕೂಡ ಇದೇ ವಿಮಾನದಲ್ಲಿ ಇದ್ದಾರೆ.Home add -Advt ಭಾರಿ ಮಳೆ, ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ದೆಹಲಿ … Continue reading *ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಮಾನ ದೆಹಲಿ ಬದಲಿಗೆ ಜೈಪುರದಲ್ಲಿ ಲ್ಯಾಂಡಿಂಗ್*