*ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ*
ಪ್ರಗತಿವಾಹಿನಿ ಸುದ್ದಿ: ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17 ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ. ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. … Continue reading *ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ*
Copy and paste this URL into your WordPress site to embed
Copy and paste this code into your site to embed