*ಭ್ರಷ್ಟಾಚಾರದ ಪ್ರಕರಣ ಗಳಿದ್ದರೆ ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ; ಗದಗ: ರಾಜ್ಯದಲ್ಲಿ ಯಾವುದೇ ಭ್ರಷ್ಟಾಚಾರದ ಪ್ರಕರಣ ಗಳಿದ್ದರೆ ಅದನ್ನು ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ. ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಾಲಕಿಯರ ಬಾಲಮಂದಿರ ಕಟ್ಟಡದ ಉದ್ಘಾಟನೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕ.ರ.ಸಾ.ನಿಗಮದಲ್ಲಿ ಸಾಕಷ್ಟು ಬಸ್ ಕೆಟ್ಟು ನಿಂತಿದ್ದು ಚಾಲಕರಿಗೆ ಡ್ಯೂಟಿ ಸಿಗುತ್ತಿಲ್ಲ. ಡ್ಯೂಟಿ ಹಾಕಲು ಅಧಿಕಾರಿಗಳು ಹಣ ಕೇಳುತ್ತಾರೆ ಎಂದು ಚಾಲಕರೇ ಆರೋಪಿಸುವ ಬಗ್ಗೆ ಪ್ರತಿಕ್ರಿಯೆ ನೀಡಿ ಈಗಾಗಲೇ ನಾವು ಹಿಂದಿನ ಸರ್ಕಾರದ … Continue reading *ಭ್ರಷ್ಟಾಚಾರದ ಪ್ರಕರಣ ಗಳಿದ್ದರೆ ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed