*ಭ್ರಷ್ಟಾಚಾರದ ಪ್ರಕರಣ ಗಳಿದ್ದರೆ ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಗದಗ: ರಾಜ್ಯದಲ್ಲಿ ಯಾವುದೇ ಭ್ರಷ್ಟಾಚಾರದ ಪ್ರಕರಣ ಗಳಿದ್ದರೆ ಅದನ್ನು ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ. ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಾಲಕಿಯರ ಬಾಲಮಂದಿರ ಕಟ್ಟಡದ ಉದ್ಘಾಟನೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.Home add -Advt ಕ.ರ.ಸಾ.ನಿಗಮದಲ್ಲಿ ಸಾಕಷ್ಟು ಬಸ್ ಕೆಟ್ಟು ನಿಂತಿದ್ದು ಚಾಲಕರಿಗೆ ಡ್ಯೂಟಿ ಸಿಗುತ್ತಿಲ್ಲ. ಡ್ಯೂಟಿ ಹಾಕಲು ಅಧಿಕಾರಿಗಳು ಹಣ ಕೇಳುತ್ತಾರೆ ಎಂದು ಚಾಲಕರೇ ಆರೋಪಿಸುವ ಬಗ್ಗೆ ಪ್ರತಿಕ್ರಿಯೆ ನೀಡಿ ಈಗಾಗಲೇ ನಾವು … Continue reading *ಭ್ರಷ್ಟಾಚಾರದ ಪ್ರಕರಣ ಗಳಿದ್ದರೆ ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ*