*ನಾವು ಮಹಾತ್ಮಗಾಂಧಿ ಅವರ ಹಿಂದೂತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ: ಸಿಎಂ*

ಪ್ರಗತಿವಾಹಿನಿ ಸುದ್ದಿ: ರಾಮ ಭಕ್ತರಾಗಿ ಅತ್ಯುತ್ತಮ‌ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು BJP ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದೂತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಸುವರ್ಣಸೌಧದಲ್ಲಿ ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದರು. ಗಾಂಧಿಯವರು ಹಿಂದೂತ್ವದ ದ್ವೇಷಿಯಾಗಿರುವ, ಗಾಂಧಿ ತತ್ವದ ವಿರೋಧಿಯಾಗಿರುವ ಬಿಜೆಪಿ ಪರಿವಾರ ಸಂವಿಧಾನ ವಿರೋಧಿ-ಅಂಬೇಡ್ಕರ್ ದ್ವೇಷಿಯೂ ಆಗಿದೆ ಎಂದರು. ನಾವು ಮಹಾತ್ಮಗಾಂಧಿಯವರ ವಿಚಾರಗಳನ್ನು ಮುಂದಿನ … Continue reading *ನಾವು ಮಹಾತ್ಮಗಾಂಧಿ ಅವರ ಹಿಂದೂತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ: ಸಿಎಂ*