*ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಲ್ಲಿ ಬಿಜೆಪಿ ಬೆಂಬಲಿಗರು ಇಲ್ಲವೇ? ಸಿಎಂ ಸಿದ್ದರಾಮಯ್ಯ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: ಸುಳ್ಳುಗಳ ಮೂಲಕ ಜಿಲ್ಲೆಯ ಜನರನ್ನು ಆಳುತ್ತಿದ್ದ ಬಿಜೆಪಿಗೆ ಚಿಕ್ಕಮಗಳೂರು ಜನ ಪ್ರಜ್ಞಾವಂತಿಕೆ ಮೂಲಕ ಉತ್ತರಿಸಿದ್ದಾರೆ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ನಾಲ್ಕೂವರೆ ಕೋಟಿ ಫಲಾನುಭವಿಗಳಿಗೆ ಬಿಜೆಪಿ ನಿರಂತರವಾಗಿ ಅವಮಾನಿಸುತ್ತಿದೆ. ಒಂದು ಕಡೆ ಅವಮಾನಿಸುತ್ತಲೇ ಮತ್ತೊಂದು ಕಡೆ ವಿಪರೀತ ಸುಳ್ಳುಗಳನ್ನು ಹೇಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಿಸಿದರು.‌Home add -Advt ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಮತ್ತು ನಾನಾ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ ಮಾತನಾಡಿದರು. ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಲ್ಲಿ ಬಿಜೆಪಿ ಬೆಂಬಲಿಗರು ಇಲ್ಲವೇ ಸಿ.ಟಿ.ರವಿ? … Continue reading *ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಲ್ಲಿ ಬಿಜೆಪಿ ಬೆಂಬಲಿಗರು ಇಲ್ಲವೇ? ಸಿಎಂ ಸಿದ್ದರಾಮಯ್ಯ ಪ್ರಶ್ನೆ*