*ಕೊಟ್ಟ ಮಾತಿನಂತೆ ನಡೆದುಕೊಳ್ಳುವವರನ್ನು ಬೆಂಬಲಿಸಿದರೆ ರಾಜ್ಯದ ಅಭಿವೃದ್ಧಿ: ಮುಖ್ಯಮಂತ್ರಿ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಕೊಟ್ಟ ಮಾತಿನಂತೆ ನಡೆದುಕೊಳ್ಳುವವರನ್ನು ಬೆಂಬಲಿಸಿದರೆ ರಾಜ್ಯದ ಅಭಿವೃದ್ಧಿ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಇಂದು ಮಂಡ್ಯ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಆಯೋಜಿಸಲಾಗಿದ್ದ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಸವಲತ್ತುಗಳನ್ನು ನೀಡಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಳೆದ ಚುನಾವಣೆಯಲ್ಲಿ ರಾಜ್ಯದ ಜನ ನಮ್ಮ ನಿರೀಕ್ಷೆಯನ್ನೂ ಮೀರಿ ಆಶೀರ್ವಾದ ಮಾಡಿದ್ದಾರೆ. 136 ಸ್ಥಾನಗಳಲ್ಲಿ ನಮ್ಮನ್ನು ಗೆಲ್ಲಿಸಿದ್ದಾರೆ. ಕರ್ನಾಟಕದ ಜನ ಪ್ರಭುದ್ಧವಾದ … Continue reading *ಕೊಟ್ಟ ಮಾತಿನಂತೆ ನಡೆದುಕೊಳ್ಳುವವರನ್ನು ಬೆಂಬಲಿಸಿದರೆ ರಾಜ್ಯದ ಅಭಿವೃದ್ಧಿ: ಮುಖ್ಯಮಂತ್ರಿ ಸಿದ್ದರಾಮಯ್ಯ*