*ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೆ ಬಜೆಟ್ ನಲ್ಲಿ ತೆಗೆದಿಟ್ಟ ಅನುದಾನದ ಲೆಕ್ಕ ಮುಂದಿಟ್ಟ ಸಿಎಂ*
ಬಹಿರಂಗ ಚರ್ಚೆಗೆ ಬರುವಂತೆ ಬಿಜೆಪಿಗೆ ಸವಾಲೆಸೆದ ಸಿಎಂ ಪ್ರಗತಿವಾಹಿನಿ ಸುದ್ದಿ: ಬಜೆಟ್ ನಲ್ಲಿ ಗ್ಯಾರಂಟಿಗಳ ಜೊತೆಗೂ ಅಭಿವೃದ್ಧಿಗೆ ಅಪಾರ ಅನುದಾನ ಇಡಲಾಗಿದ್ದು, ಈ ಸತ್ಯವನ್ನು ಚರ್ಚಿಸಲು ರಾಜ್ಯದ ಜನರ ಮುಂದೆ ಬಹಿರಂಗ ಚರ್ಚೆ ಮಾಡೋಣ ಎಂದು ಬಿಜೆಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲೆಸೆದರು. Home add -Advt ಅವರು ಇಂದು ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸಿ ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಸವಲತ್ತುಗಳನ್ನು ನೀಡಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಗ್ಯಾರಂಟಿಗಳನ್ನು ಜಾರಿ … Continue reading *ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೆ ಬಜೆಟ್ ನಲ್ಲಿ ತೆಗೆದಿಟ್ಟ ಅನುದಾನದ ಲೆಕ್ಕ ಮುಂದಿಟ್ಟ ಸಿಎಂ*
Copy and paste this URL into your WordPress site to embed
Copy and paste this code into your site to embed