*ಗೋಕಾಕ ಶಾಸಕರೇ, ಸಿದ್ದರಾಮಯ್ಯ ಸರ್ಕಾರ ಕೆಡವಲು ನಿಮಗೇನು ನೈತಿಕತೆ ಇದೆ? : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನೆ*

ಗೋಕಾಕ್ ನಲ್ಲಿ ಮೊಳಗಿದ ಪ್ರಜಾಧ್ವನಿ ಸಮಾವೇಶHome add -Advt ಪ್ರಗತಿವಾಹಿನಿ ಸುದ್ದಿ: ಹಿಂದುಳಿದ ಸಮುದಾಯದ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷ ಎರಡನೇ ಬಾರಿಗೆ ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಪೂರ್ಣ ಬಹುಮತದ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಕೆಡಗುವುದು ಅಷ್ಟು ಸುಲಭ ಅಲ್ಲ ಗೋಕಾಕ್ ಶಾಸಕರೇ, ಪದೇ ಪದೇ ಲೋಕಸಭಾ ಚುನಾವಣೆ ನಂತರ ಸರಕಾರ ಬೀಳಿಸುವುದಾಗಿ ಹೇಳುತ್ತಿದ್ದೀರಿ. ಸರ್ಕಾರ ಕೆಡವಲು ನಿಮಗೇನು ನೈತಿಕತೆ ಇದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನಿಸಿದರು. ಗೋಕಾಕ್ ನ … Continue reading *ಗೋಕಾಕ ಶಾಸಕರೇ, ಸಿದ್ದರಾಮಯ್ಯ ಸರ್ಕಾರ ಕೆಡವಲು ನಿಮಗೇನು ನೈತಿಕತೆ ಇದೆ? : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನೆ*