*ಬಡವರಿಗೆ ಶಕ್ತಿ ತುಂಬುವ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಗ್ಯಾರಂಟಿಗಳನ್ನು ಮರುಪರಿಶೀಲಿಸಲಾಗುವುದೇ ಎಂಬ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುವುದಿಲ್ಲಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂದು ನ್ಯಾಯಾಲಯದ ಆದೇಶದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ನ್ಯಾಯಾಲಯದ ಆದೇಶದ ಮೇಲೆ ನಾನು … Continue reading *ಬಡವರಿಗೆ ಶಕ್ತಿ ತುಂಬುವ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ*