*ಈ ಇಳಿ ವಯಸ್ಸಿನಲ್ಲಿ ಶರಣಾಗತಿಯ ಸ್ಥಿತಿ ಏಕೆ ಬಂತು?*
ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರೇ, ನೂರು ಕೋಟಿ ಜನರ ಪ್ರತಿನಿಧಿಯಾಗಿರುವ ಪ್ರಧಾನಮಂತ್ರಿಯವರನ್ನು ಆರು ಕೋಟಿ ಜನರ ಪ್ರತಿನಿಧಿಯಾದ ಮುಖ್ಯಮಂತ್ರಿ ಪ್ರಶ್ನೆ ಮಾಡಬಾರದು ಎಂಬ ನಿಮ್ಮ ಮಾತು ನನ್ನಲ್ಲಿ ಅತ್ಯಾಶ್ಚರ್ಯವನ್ನು ಮಾತ್ರವಲ್ಲ ನಿಮ್ಮ ಬಗ್ಗೆ ಕನಿಕರವನ್ನೂ ಉಂಟು ಮಾಡಿದೆ. ಒಂದು ಪ್ರಾದೇಶಿಕ ಪಕ್ಷವನ್ನು ಇಷ್ಟು ವರ್ಷಗಳ ಕಾಲ ಮುನ್ನಡೆಸುತ್ತಾ ಬಂದ ನೀವು ನಿರಂತರವಾಗಿ ಕೇಂದ್ರ ಸರ್ಕಾರ ಮತ್ತು ಪ್ರಧಾನಮಂತ್ರಿಯವರನ್ನು ಟೀಕಿಸುತ್ತಾ ಬಂದವರು. ಇದೀಗ ಈ ಇಳಿವಯಸ್ಸಿನಲ್ಲಿ ಈ ಬಗೆಯ ಶರಣಾಗತಿಯ ಸ್ಥಿತಿ ಯಾಕೆ ಬಂತು? … Continue reading *ಈ ಇಳಿ ವಯಸ್ಸಿನಲ್ಲಿ ಶರಣಾಗತಿಯ ಸ್ಥಿತಿ ಏಕೆ ಬಂತು?*
Copy and paste this URL into your WordPress site to embed
Copy and paste this code into your site to embed