*ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಭೇಟಿ; ಕುತೂಹಲ ಮೂಡಿಸಿದ ವಿದ್ಯಮಾನ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಅನಿರೀಕ್ಷಿತವಾಗಿ ಭೇಟಿಯಾಗಿದ್ದು, ಕುತೂಹಲಕ್ಕೆ ಕಾರಣವಾಯಿತು.Home add -Advt CWC ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ, ಮಂಗಳೂರಿಗೆ ತೆರಳಲು ಆಗಮಿಸಿದ್ದ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಇವರ ಧರ್ಮಪತ್ನಿ ಚನ್ನಮ್ಮ ಅವರು ಅನಿರೀಕ್ಷಿತವಾಗಿ ಮುಖಾಮುಖಿಯಾದರು. ಈ ವೇಳೆ ಮುಖ್ಯಮಂತ್ರಿಗಳು ದೇವೇಗೌಡರು ಮತ್ತು ಚನ್ನಮ್ಮ ಅವರ ಆರೋಗ್ಯ ವಿಚಾರಿಸಿದರು. ಬಳಿಕ ದೇವೇಗೌಡರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ … Continue reading *ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಭೇಟಿ; ಕುತೂಹಲ ಮೂಡಿಸಿದ ವಿದ್ಯಮಾನ*
Copy and paste this URL into your WordPress site to embed
Copy and paste this code into your site to embed