*ಈಗಲಾದರೂ ಮುತ್ಸದ್ದಿಯಾಗಿ: ದೇವೇಗೌಡರಿಗೆ ಸಿದ್ದರಾಮಯ್ಯ ಸಲಹೆ*
ಪ್ರಗತಿವಾಹಿನಿ ಸುದ್ದಿ: ನೀರಾವರಿ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪಕ್ಷಾತೀತವಾಗಿ ಹೋರಾಡಲು ಸಿದ್ಧ ಎಂಬ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹೇಳಿಕೆಯನ್ನು ನಾನು ಸಂಪೂರ್ಣ ಸ್ವಾಗತಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವೈಯಕ್ತಿಕವಾಗಿ ಇದು ನನ್ನ ಅಭಿಪ್ರಾಯವಾಗಿದ್ದು, ನೆಲ-ಜಲ-ಭಾಷೆ ವಿಚಾರದಲ್ಲಿ ನಾನು ಸದಾ ಕನ್ನಡಿಗನಾಗಿ ನಡೆದುಕೊಂಡಿದ್ದೇನೆಯೇ ಹೊರತು ರಾಜಕಾರಣಿಯಾಗಿ ಅಲ್ಲ ಎನ್ನುವುದನ್ನು ಹಿರಿಯರಾದ ದೇವೇಗೌಡರ ಗಮನಕ್ಕೆ ತರಬಯಸುತ್ತೇನೆ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಹತ್ತು ದಿನಗಳ ಅವಧಿಯಲ್ಲಿ 15,000 ಕ್ಯುಸೆಕ್ಸ್ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬೇಕೆಂದು 2016ರ … Continue reading *ಈಗಲಾದರೂ ಮುತ್ಸದ್ದಿಯಾಗಿ: ದೇವೇಗೌಡರಿಗೆ ಸಿದ್ದರಾಮಯ್ಯ ಸಲಹೆ*
Copy and paste this URL into your WordPress site to embed
Copy and paste this code into your site to embed