*ನನ್ನನ್ನು ಅಷ್ಟು ಸುಲಭ ಅಂದುಕೊಳ್ಳಬೇಡಿ: ವಿಪಕ್ಷಗಳಿಗೆ ಸವಾಲೆಸೆದ ಸಿ.ಎಂ.ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಹೆಚ್.ಡಿ.ಕುಮಾರಸ್ವಾಮಿ, ಬಿ.ಎಸ್ ಯಡಿಯೂರಪ್ಪ ನನ್ನನ್ನು ಮುಗಿಸ್ತೀನಿ ಅಂದುಕೊಂಡಿದ್ದರೆ ಅದು ಅವರ ಮೂರ್ಖತನ. ನನ್ನನ್ನು ಅಷ್ಟು ಸುಲಭ ಅಂದುಕೊಳ್ಳಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು BJP ಮತ್ತು JDS ನಾಯಕರಿಗೆ ನೇರ ಸವಾಲೆಸೆದರು. ಕಲಬುರಗಿ ತಾಲ್ಲೂಕಿನ‌ ಕವಲಗಿ (ಕೆ) ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಜಯಂತ್ಸೋತ್ಸವವನ್ನು ಉದ್ಘಾಟಿಸಿ ರಾಯಣ್ಣ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.Home add -Advt ಬ್ರಿಟೀಷರ ಜೊತೆ ನಮ್ಮವರು ಕೈಜೋಡಿಸಿದ್ದರಿಂದಲೇ 200 ವರ್ಷ ಗುಲಾಮಗಿರಿ ಅನುಭವಿಸಿದೆವು. ಸಂಗೊಳ್ಳಿ ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟವರು ನಮ್ಮವರೇ ಆದ ಮನೆ … Continue reading *ನನ್ನನ್ನು ಅಷ್ಟು ಸುಲಭ ಅಂದುಕೊಳ್ಳಬೇಡಿ: ವಿಪಕ್ಷಗಳಿಗೆ ಸವಾಲೆಸೆದ ಸಿ.ಎಂ.ಸಿದ್ದರಾಮಯ್ಯ*