*ಹೆಚ್.ಡಿ.ದೇವೇಗೌಡರು ಎಷ್ಟು ಮಂದಿ ಒಕ್ಕಲಿಗ ನಾಯಕರನ್ನು ಜೆಡಿ(ಎಸ್) ಪಕ್ಷದಲ್ಲಿ ಬೆಳೆಸಿದ್ದಾರೆ? ಸಿಎಂ ಪ್ರಶ್ನೆ*
ಸಿದ್ದರಾಮಯ್ಯನವರು ಕುರ್ಚಿಗಾಗಿ ಜಾತಿ ಎಳೆದು ತಂದಿದ್ದಾರೆ” ಎಂಬ ಹೆಚ್ ಡಿಕೆ ಆರೋಪಕ್ಕೂ ತಿರುಗೇಟು ಪ್ರಗತಿವಾಹಿನಿ ಸುದ್ದಿ: ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು ಬರೆದಿದ್ದ ಲೇಖನ ರಾಜ್ಯದ ರಾಜಕೀಯ ವಲಯದಲ್ಲಿ ಬಹುಮುಖಿ ಚರ್ಚೆಗೆ ಒಳಗಾಗಿದೆ. ನೀರು ನಿಂತಲ್ಲಿಯೇ ನಿಂತು ಮಡುಗಟ್ಟಿಹೋದರೆ ಕೆಸರಾಗುತ್ತದೆ, ಹರಿಯುತ್ತಿದ್ದರೆ ಅದು ತಿಳಿಯಾಗುತ್ತಾ ಹೋಗುತ್ತದೆ. ಸಾಮಾಜಿಕ ವ್ಯವಸ್ಥೆ ಕೂಡಾ ಹಾಗೆಯೇ ಪಟ್ಟಭದ್ರವಾಗಿ ಉಳಿಯದೆ ಚಲನಶೀಲತೆ ಪಡೆದುಕೊಂಡರೆ ಅದು ಜನಪರವಾಗಿ ಪರಿವರ್ತನೆಯಾಗುತ್ತದೆ. ಈ ದೃಷ್ಟಿಯಿಂದ ನನ್ನ ಲೇಖನದ ಬಗೆಗಿನ ಚರ್ಚೆಯನ್ನು ನಾನು ಸ್ವಾಗತಿಸುತ್ತೇನೆ ಎಂದು … Continue reading *ಹೆಚ್.ಡಿ.ದೇವೇಗೌಡರು ಎಷ್ಟು ಮಂದಿ ಒಕ್ಕಲಿಗ ನಾಯಕರನ್ನು ಜೆಡಿ(ಎಸ್) ಪಕ್ಷದಲ್ಲಿ ಬೆಳೆಸಿದ್ದಾರೆ? ಸಿಎಂ ಪ್ರಶ್ನೆ*
Copy and paste this URL into your WordPress site to embed
Copy and paste this code into your site to embed