*ಕುಮಾರಸ್ವಾಮಿಯಂತಹ ಸುಳ್ಳು ಹೇಳುವ ವ್ಯಕ್ತಿ ಮತ್ತೊಬ್ಬರಿಲ್ಲ: ಸಿಎಂ ತಿರುಗೇಟು*
ಪ್ರಗತಿವಾಹಿನಿ ಸುದ್ದಿ: ಪ್ರಮಾಣಿಕ ಜನರು ನನಗೆ ಶ್ರೇಯಸ್ಸು ಕೋರಿದರೆ, ನನಗಿರುವ ರಾಜಕೀಯ ವೈರಿಗಳು , ನನ್ನ ರಾಜಕೀಯ ಜೀವನಕ್ಕೆ ಮಸಿಬಳಿಯಲು ಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಕೆಲವರು ಮುಖ್ಯಮಂತ್ರಿಗಳನ್ನು ರಾಜಕೀಯ ಸುಳಿಯಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡುತ್ತಾ ಮಾತನಾಡಿದರು. ಸುಳ್ಳು ದಾಖಲೆ ಸೃಷ್ಟಿಸಿ ನಿವೇಶನ ಪಡೆದಿರುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿರುವ ಬಗ್ಗೆ ಉತ್ತರಿಸುತ್ತಾ, ಕುಮಾರಸ್ವಾಮಿಯಂತಹ ಸುಳ್ಳು ಹೇಳುವ ವ್ಯಕ್ತಿ ಇಡೀ ದೇಶದಲ್ಲಿ ಮತ್ತೊಬ್ಬರಿಲ್ಲ. ಶ್ರೀ ದೇವರಾಜು ರವರಿಂದ … Continue reading *ಕುಮಾರಸ್ವಾಮಿಯಂತಹ ಸುಳ್ಳು ಹೇಳುವ ವ್ಯಕ್ತಿ ಮತ್ತೊಬ್ಬರಿಲ್ಲ: ಸಿಎಂ ತಿರುಗೇಟು*
Copy and paste this URL into your WordPress site to embed
Copy and paste this code into your site to embed