*ಬಿಜೆಪಿಯ ರಾಶಿ ರಾಶಿ ಭ್ರಷ್ಟರ ವಿರುದ್ಧ ಪ್ರಧಾನಿ ಮೋದಿ ಕ್ರಮ ಕೈಗೊಳ್ಳಲಿ; ಸಿಎಂ ಸಿದ್ದರಾಮಯ್ಯ‌ ಆಗ್ರಹ*

HDK ಸುಳ್ಳು ಹೇಳಿಕೆಗೆ ಉತ್ತರ ಕೊಡಲ್ಲ ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಪಕ್ಷದಲ್ಲಿಯೇ ಬಹಳ ಭ್ರಷ್ಟಾಚಾರಿಗಳಿದ್ದು, ಪ್ರಧಾನಿ ಮೋದಿಯವರು ಅವರ ಮೇಲೆ ಮೊದಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪ್ರದಾನಿ ಮೋದಿಯವರು ಹರಿಯಾಣದ ಪ್ರಚಾರ ಭಾಷಣದಲ್ಲಿ ರಾಜ್ಯದ ಮುಡಾ ವಿಚಾರವನ್ನು ಪ್ರಸ್ತಾಪಿಸುತ್ತಾರೆ ಎಂಬುದಕ್ಕೆ ಪ್ರತಿಕ್ರಯಿಸುತ್ತಾ, ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಮೋದಿಯವರು ಮಣಿಪುರದ ಹಿಂಸೆಯ ಬಗ್ಗೆ ಮಾತನಾಡುವುದೂ ಇಲ್ಲ , ಅಲ್ಲಿಗೆ ಭೇಟಿಯೂ ನೀಡಲಿಲ್ಲವೇಕೆ? ಎಂದು ಪ್ರಶ್ನಿಸಿದರು. ಸುಳ್ಳು ಹೇಳಿಕೆಗಳಿಗೆ ಉತ್ತರ ನೀಡುವುದಿಲ್ಲ ಕುಮಾರಸ್ವಾಮಿ ಪತ್ರಿಕಾ … Continue reading *ಬಿಜೆಪಿಯ ರಾಶಿ ರಾಶಿ ಭ್ರಷ್ಟರ ವಿರುದ್ಧ ಪ್ರಧಾನಿ ಮೋದಿ ಕ್ರಮ ಕೈಗೊಳ್ಳಲಿ; ಸಿಎಂ ಸಿದ್ದರಾಮಯ್ಯ‌ ಆಗ್ರಹ*