*ಹಾಸನ ನಗರಸಭೆಯನ್ನು ನಗರಪಾಲಿಕೆಯಾಗಿ ಮೇಲ್ದರ್ಜೆಗೇರಿಸಲು ಸಚಿವಸಂಪುಟ ನಿರ್ಣಯ: ಮುಖ್ಯಮಂತ್ರಿ ಸಿದ್ದರಾಮಯ್ಯ*

ಟೀಕೆಗಳನ್ನು ಮೆಟ್ಟಿ ನಿಂತು ಗ್ಯಾರಂಟಿಗಳ ಜಾರಿ ಪ್ರಗತಿವಾಹಿನಿ ಸುದ್ದಿ: ಹಾಸನ ನಗರಸಭೆಯನ್ನು ನಗರಪಾಲಿಕೆಯನ್ನಾಗಿ ಮೇಲ್ದರ್ಜೆಗೆ ಏರಿಸಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಇಂದು ಹಾಸನಾಂಬ ದೇವರ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಹೇಮಾವತಿ ಜಲಾಶಯದ ಪ್ರದೇಶದಲ್ಲಿ ಉದ್ಯಾನವನ ನಿರ್ಮಿಸಲು ಸರ್ಕಾರ ಪ್ರಮಾಣಿಕ ಪ್ರಯತ್ನ ಮಾಡಲಿದೆ. ಹಾಸನ ವಿಮಾನ ನಿಲ್ದಾಣ ತ್ವರಿತವಾಗಿ ಪೂರ್ಣಗೊಳಿಸಲಾಗುವುದು. ಹಾಸನ ಜಿಲ್ಲೆಗೆ ಹೆಚ್ಚಿನ ಅಭಿವೃದ್ಧಿಗಾಗಿ ಅವಶ್ಯಕ ಪ್ರಸ್ತಾವನೆಯನ್ನು ಜಿಲ್ಲಾಧಿಕಾರಿಗಳು ಸಲ್ಲಿಸಿದರೆ, ಅದರಂತೆ ಕ್ರಮ … Continue reading *ಹಾಸನ ನಗರಸಭೆಯನ್ನು ನಗರಪಾಲಿಕೆಯಾಗಿ ಮೇಲ್ದರ್ಜೆಗೇರಿಸಲು ಸಚಿವಸಂಪುಟ ನಿರ್ಣಯ: ಮುಖ್ಯಮಂತ್ರಿ ಸಿದ್ದರಾಮಯ್ಯ*