*ಉಪಚುನಾವಣೆಯಲ್ಲಿ ಸೋತ ಬಿಜೆಪಿಯವರು ವಕ್ಫ್ ಹೆಸರಲ್ಲಿ ರಾಜಕೀಯ ನಾಟಕಮಾಡುತ್ತಿದ್ದಾರೆ: ಸಿಎಂ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಸೋಲುಂಡಿರುವ ಬಿಜೆಪಿಯವರು ‘ವಕ್ಫ್ ಹೋರಾಟ’ ಎಂಬ ರಾಜಕೀಯ ನಾಟಕ ಪ್ರಾರಂಭಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರುHome add -Advt ಅವರು ಇಂದು ಭುವನಹಳ್ಳಿ ಗ್ರಾಮ ಹೆಲಿಪ್ಯಾಡ್ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿಯವರ ರಾಜಕೀಯ ಇಬ್ಬಂದಿತನ ಬಿಜೆಪಿಯವರ ವಕ್ಫ್ ಹೋರಾಟ ಎರಡನೇ ದಿನಕ್ಕೆ ಕಾಲಿಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ರಾಜಕೀಯಕ್ಕಾಗಿ ಹೋರಾಟ ಕೈಗೊಂಡಿದ್ದಾರೆ. 2014ರಲ್ಲಿ ಬಿಜೆಪಿಯವರು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ವಕ್ಫ್ ಆಸ್ತಿಗಳನ್ನು ತೆರವುಗೊಳಿಸಿ ಕೊಡುವ ಭರವಸೆಯನ್ನು ನೀಡಿ, ಬಸವರಾಜ … Continue reading *ಉಪಚುನಾವಣೆಯಲ್ಲಿ ಸೋತ ಬಿಜೆಪಿಯವರು ವಕ್ಫ್ ಹೆಸರಲ್ಲಿ ರಾಜಕೀಯ ನಾಟಕಮಾಡುತ್ತಿದ್ದಾರೆ: ಸಿಎಂ ವಾಗ್ದಾಳಿ*