*ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಹಾಸನ: ಅಧಿಕಾರಿಗಳು ಮತ್ತು ನಾವು ಜನರ ಸೇವಕರು. ಜನರೇ ನಮ್ಮ ಮಾಲೀಕರು. ಜನರ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ತೋರಿಸಿದರೆ ಸಹಿಸಲ್ಲ. ಅರ್ಜಿ ಸ್ವೀಕರಿಸಿದರೆ ಸ್ವೀಕೃತಿ ಪತ್ರ ಕಡ್ಡಾಯವಾಗಿ ನೀಡಿ ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಹಾಸನ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಣ್ಣ ಪುಟ್ಟ ಸಮಸ್ಯೆಗಳಿಗಾಗಿ ನಮ್ಮ ಜನರು ಬೆಂಗಳೂರಿನವರೆಗೂ ನನ್ನನ್ನು ಹುಡುಕಿಕೊಂಡು ಬರಬೇಕಾ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.Home add -Advt ರೈತರು ಮತ್ತು ಶ್ರಮಿಕರ … Continue reading *ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ*