*ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ ಎಂದ ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ರಾಜಕಾರಣದಲ್ಲಿ ಇರಬೇಕಾದರೆ ಜನರ ಆಶೀರ್ವಾದ ಇರಬೇಕು. ಅವರ ಆಶೀರ್ವಾದದಿಂದ ಇಲ್ಲಿಯವರೆಗೂ ಸಾಗಿ ಬಂದಿದ್ದು, ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ. ನನ್ನ ಆಡಳಿತ ತೃಪ್ತಿ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು . ಅವರು ಇಂದು ಹಾವೇರಿಯ ಕೊಳ್ಳಿ ಪಾಲಿಟೇಕ್ನಿಕ್ ಆವರಣದ ಹೆಲಿ ಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಹಾವೇರಿ ವೈದ್ಯಕೀಯ ಕಾಲೇಜು ಪೂರ್ಣಗೊಂಡಿದ್ದು, ಇದಕ್ಕೆ ಸುಮಾರು 500 ಕೋಟಿಗಳು ವೆಚ್ಚವಾಗಿದೆ. ಇದನ್ನು ನಾನೇ ಘೋಷಣೆ ಮಾಡಿದ್ದೆ ಹಾಗೂ ಉದ್ಘಾಟನೆಯನ್ನು ನಾನೇ ಮಾಡುತ್ತಿದ್ದೇನೆ. ಈಗಾಗಲೇ ಮೂರನೇ … Continue reading *ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ ಎಂದ ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed