*ಉತ್ತರ ಕರ್ನಾಟಕದಲ್ಲಿ ರೂ 9,461 ಕೋಟಿ ಮೊತ್ತದ ಬಂಡವಾಳ ಹೂಡಿಕೆ*
ಸಿಎಂ ಅಧ್ಯಕ್ಷತೆಯಲ್ಲಿ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿ ಸಭೆಯಲ್ಲಿ ₹34,115 ಕೋಟಿ ಹೂಡಿಕೆಗೆ ಅನುಮೋದನೆ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ, ಒಟ್ಟು ₹34,115 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಯಿತು. ಇದರಿಂದ 13,308 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ. ಹೆಚ್ಚುವರಿ ರೂ 13,911 ಕೋಟಿ ಮೊತ್ತದ … Continue reading *ಉತ್ತರ ಕರ್ನಾಟಕದಲ್ಲಿ ರೂ 9,461 ಕೋಟಿ ಮೊತ್ತದ ಬಂಡವಾಳ ಹೂಡಿಕೆ*
Copy and paste this URL into your WordPress site to embed
Copy and paste this code into your site to embed