*ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನಿಂದ ದಂಡ: ಕಾರಣವೇನು?*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹೈಕೋರ್ಟ್ 10 ಸಾವಿರ ರೂಪಾಯಿ ದಂಡ ವಿಧಿಸಿದೆ. ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದ ಆರೋಪದಲ್ಲಿ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಜಾಗೊಳಿಸಿದ ರಾಜ್ಯ ಹೈಕೋರ್ಟ್, ಸಿಎಂ ಸಿದ್ದರಾಮಯ್ಯನವರಿಗೆ 10 ಸಾವಿರ ರೂಪಾಯಿ ದಂಡ ವಿಧಿಸಿದೆ.Home add -Advt ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಖಂಡಿಸಿ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ 2022ರ ಏಪ್ರಿಲ್ 14ರಂದು ಬೆಂಗಳೂರಿನ … Continue reading *ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನಿಂದ ದಂಡ: ಕಾರಣವೇನು?*