ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ.
ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ಧ ಮೇಲ್ಮನವಿ ಅರ್ಜಿ ವಿಚಾರಣೆ ವೇಳೆ ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘಿ, ಭೂ ಮಾಲಿಕ ದೇವರಾಜ್ ಪರ ದುಷ್ಯಂತ್ ದವೆ, ದೂರು ದಾರ ಸ್ನೇಹಮಯಿ ಕೃಷ್ಣ ಪರ ಕೆ.ರಾಘವ್ ವಾದ ಮಂಡಿಸಿದರು.
ಸುದೀರ್ಘ ವಾದ-ಪ್ರತಿ ವಾದ ಆಲಿಸಿದ ಹೈಕೋರ್ಟ್ ಅರ್ಜಿ ವಿಚಾರಣೆಯನ್ನು ಜನವರಿ 25ಕ್ಕೆ ಮುಂದೂಡಿ ಆದೇಶ ಹೊರಡಿಸಿತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ