*ಚುನಾವಣೆ ವೇಳೆ ಜನರ ಮುಂದೆ ಇಟ್ಟಿದ್ದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ: ಸಿಎಂ ಸಿದ್ದರಾಮಯ್ಯ*

111111 ಕುಟುಂಬಗಳಿಗೆ ಒಂದೇ ದಿನ ಹಕ್ಕುಪತ್ರ ವಿತರಿಸಿದ ಸಿಎಂHome add -Advt ಪ್ರಗತಿವಾಹಿನಿ ಸುದ್ದಿ: ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭಕ್ಕೆ ಕಂದಾಯ ಇಲಾಖೆ ಆಯೋಜಿಸಿದ್ದ “ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ 111111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾಗಾಂಧಿಯವರ … Continue reading *ಚುನಾವಣೆ ವೇಳೆ ಜನರ ಮುಂದೆ ಇಟ್ಟಿದ್ದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ: ಸಿಎಂ ಸಿದ್ದರಾಮಯ್ಯ*