ಪ್ರಗತಿವಾಹಿನಿ ಸುದ್ದಿ; ಹೊಸಪೇಟೆ: ವಿಧಾನಸಭಾ ಚುನಾವಣೆ ಸ್ಪರ್ಧೆಗೆ ಕ್ಷೇತ್ರ ಹುಡುಕಾಟದ ಗೊಂದಲದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಅಭಿಮಾನಿಯೋರ್ವರು ಭರ್ಜರಿ ಆಫರ್ ನೀಡಿದ್ದಾರೆ.
ಸಿದ್ದರಾಮಯ್ಯನವರು ಹೊಸಪೇಟೆಯಿಂದ ಸ್ಪರ್ಧೆ ಮಾಡಿದರೆ ಅವರಿಗೆ 1 ಕೋಟಿ ರೂಪಾಯಿ ನೀಡುವುದಾಗಿ ಅಭಿಮಾನಿ ಕೆ.ಎಸ್.ಮಲಿಯಪ್ಪ ಘೋಷಣೆ ಮಾಡಿದ್ದಾರೆ.
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾದಿಗನೂರಿನ ನಿವಾಸಿ ಕೆ.ಎಸ್.ಮಲಿಯಪ್ಪ, ತಾನು ಜಮೀನು ಮಾರಿ 1 ಕೋಟಿ ರೂಪಾಯಿ ನೀಡುತ್ತೇನೆ. ಸಿದ್ದರಾಮಯ್ಯನವರು ಹೊಸಪೇಟೆಯಿಂದ ಚುನಾವಣೆಗೆ ಸ್ಪರ್ಧಿಸಲಿ ಎಂದು ಹೇಳಿದ್ದಾರೆ.
*ಭೀಕರ ಭೂಕಂಪ; ಸಾವಿನ ಸಂಖ್ಯೆ 8000ಕ್ಕೆ ಏರಿಕೆ*
https://pragati.taskdun.com/turkeysyriaearthquake8000-death/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ